Latest Posts

ಪ್ರತಿಯೊಂದು ವಿಷಯದಲ್ಲೂ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರುವ ಸರ್ಕಾರದ ನಡಗೆ ಆಕ್ಷೇಪ ವ್ಯಕ್ತಪಡಿಸಿದ ಝೈನ್ ಆತೂರು

ಕರ್ನಾಟಕ ರಾಜ್ಯ ಸರ್ಕಾರ ಪ್ರಸ್ತಕ ಸನ್ನಿವೇಶದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರುವುದು ಖೇದಕರ ಸಂಗತಿಯಾಗಿದೆ ಯಾವುದೇ ಯೋಜನೆಗಳು ಜಾರಿಗೆ ಬಂದರು ಅದರಲ್ಲಿ ಅಲ್ಪಸಂಖ್ಯಾತರ ಕಡೆಗಣನೆ ಎದ್ದು ಕಾಣುತ್ತದೆ ಏಲ್ಲಾ ವರ್ಗದವರನ್ನು ಸಮಾನವಾಗಿ ಕಾಣಬೇಕಾದ ಸರ್ಕಾರ ಪ್ರಸ್ತಕ ಸನ್ನಿವೇಶದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣನೆ ಮಾಡುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಸರ್ಕಾರದ ಈ ನಡೆಯನ್ನು ಆದಷ್ಟು ಬೇಗ ಸರಿಪಡಿಸಬೇಕು ಮತ್ತು ಅಲ್ಪಸಂಖ್ಯಾತರ ಎಲ್ಲಾ ಹಾಗೂ ಅಲ್ಪಸಂಖ್ಯಾತರ ಮೀಸಲಾತಿ ಯೋಜನೆಗಳನ್ನು ಆದಷ್ಟು ಬೇಗ ಜಾರಿಗೆ ತರಬೇಕು ಎಂದು ಝೈನ್ ಆತೂರು ಅವರ ಆಗ್ರಹಿಸಿದ್ದಾರೆ ಮತ್ತು ಸರ್ಕಾರ ಈ ನೀತಿಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ

Share this on:
error: Content is protected !!