Latest Posts

Day: January 21, 2022

SKSSF ಸುರತ್ಕಲ್ ವಲಯ ನೂತನಸಾಲಿನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಇಲ್ಯಾಸ್ ಸೂರಿಂಜೆಕರಾವಳಿ

SKSSF ಸುರತ್ಕಲ್ ವಲಯ ನೂತನಸಾಲಿನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಇಲ್ಯಾಸ್ ಸೂರಿಂಜೆ

ಸುರತ್ಕಲ್ : SKSSF ಸುರತ್ಕಲ್ ವಲಯ ಇದರ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಅಬ್ಬಾಸ್ ಉಸ್ತಾದರ ಅಧಕ್ಷತೆಯಲ್ಲಿ 2022-2024 ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸುರತ್ಕಲ್ ವಲಯ
ಶಾಲಾ ಕಾಲೇಜಿನಲ್ಲಿ ಹಿಜಾಬ್ ಧರಿಸುವುದು ಅಶಿಸ್ತು ಎಂದ ಶಿಕ್ಷಣ ಸಜಿವ ಬಿ.ಸಿ ನಾಗೇಶ್ ವಿರುದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಆಕ್ರೋಶ

ಬಹು ಸಂಖ್ಯಾತರಿಗೊಂದು ನ್ಯಾಯ, ಅಲ್ಪಸಂಖ್ಯಾತರಿಗೊಂದು ನ್ಯಾಯವೇಕೆ.?ಕರಾವಳಿ

ಶಾಲಾ ಕಾಲೇಜಿನಲ್ಲಿ ಹಿಜಾಬ್ ಧರಿಸುವುದು ಅಶಿಸ್ತು ಎಂದ ಶಿಕ್ಷಣ ಸಜಿವ ಬಿ.ಸಿ ನಾಗೇಶ್ ವಿರುದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಆಕ್ರೋಶ

ಬಹು ಸಂಖ್ಯಾತರಿಗೊಂದು ನ್ಯಾಯ, ಅಲ್ಪಸಂಖ್ಯಾತರಿಗೊಂದು ನ್ಯಾಯವೇಕೆ.?

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಅಶಿಸ್ತು ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಹೇಳಿಕೆಗೆ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಹುಸಂಖ್ಯಾತರಿಗೆ
ಮೇಕೆದಾಟು ಪಾದಯಾತ್ರೆಯನ್ನು ತಡೆಯುವ ಸಲುವಾಗಿ ಮಾತ್ರ ರಾಜ್ಯ ಸರ್ಕಾರ ಕರ್ಫ್ಯೂ ಜಾರಿಗೊಳಿಸಿತ್ತೇ ಹೊರತು ಜನಸಾಮಾನ್ಯರ ಹಿತಕ್ಕಾಗಿ ಅಲ್ಲ — ಶೌವಾದ್ ಗೂನಡ್ಕಕರಾವಳಿ

ಮೇಕೆದಾಟು ಪಾದಯಾತ್ರೆಯನ್ನು ತಡೆಯುವ ಸಲುವಾಗಿ ಮಾತ್ರ ರಾಜ್ಯ ಸರ್ಕಾರ ಕರ್ಫ್ಯೂ ಜಾರಿಗೊಳಿಸಿತ್ತೇ ಹೊರತು ಜನಸಾಮಾನ್ಯರ ಹಿತಕ್ಕಾಗಿ ಅಲ್ಲ — ಶೌವಾದ್ ಗೂನಡ್ಕ

ಮಂಗಳೂರು : ವೀಕೆಂಡ್ ಕರ್ಫ್ಯೂ ರದ್ದು ಹಾಗೂ ಹಲವು ನಿಬಂಧನೆಗಳನ್ನು ರಾಜ್ಯ ಸರ್ಕಾರವು ಸಡಿಲಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆಯನ್ನು ತಡೆಯುವ ಸಲುವಾಗಿ ಮಾತ್ರ ರಾಜ್ಯ
ಉಡುಪಿ: ಸ್ಕಾರ್ಫ್ ವಿವಾದ

NSUI ರಾಜ್ಯ ನಿಯೋಗ ಕಾಲೇಜಿಗೆ ಭೇಟಿ.

ವಿಧ್ಯಾರ್ಥಿಗಳ ಪರವಾಗಿ ಕಾನೂನು ಹೋರಾಟಕ್ಕೆ NSUI ನಿರ್ಧಾರಕರಾವಳಿ

ಉಡುಪಿ: ಸ್ಕಾರ್ಫ್ ವಿವಾದ

NSUI ರಾಜ್ಯ ನಿಯೋಗ ಕಾಲೇಜಿಗೆ ಭೇಟಿ.

ವಿಧ್ಯಾರ್ಥಿಗಳ ಪರವಾಗಿ ಕಾನೂನು ಹೋರಾಟಕ್ಕೆ NSUI ನಿರ್ಧಾರ

ಉಡುಪಿ: ಸರಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಸ್ಕಾರ್ಫ್ ವಿವಾದ ಸದ್ಯ ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಚರ್ಚೆಗಳಾಗುತ್ತಿದ್ದು, ಈ ಬಗ್ಗೆ ಪರಿಶೀಲಿಸಲು ಕಾಂಗ್ರೆಸ್ ನಾಯಕರ ಸೂಚನೆಯಂತೆ ರಾಜ್ಯ NSUI
error: Content is protected !!