▪️PFI ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಯೋಜನೆಯ 15 ಮನೆಗಳಲ್ಲಿ 4ಮನೆಗಳು ನಿರ್ಮಿಸಿ ಹಸ್ತಾಂತರಿಸಿದ್ದು, ಇಂದು 2 ಮನೆಗಳ ಹಸ್ತಾಂತರ ನಡೆದಿದೆ. 7 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನಾಗಿ ಶಾಸಕ ಯು.ಟಿ.ಖಾದರ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಈ ನೇಮಕದ ಬಗ್ಗೆ
ರಿಯಾದ್: ಸೌದಿ ಅರೇಬಿಯಾದಲ್ಲಿ ಮಾರಾಟ ಮಾಡುವ ಮಾಂಸ ಉತ್ಪನ್ನಗಳಿಗೆ ಹಲಾಲ್ ಪ್ರಮಾಣೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಆಮದು ಸೇರಿದಂತೆ ಮಾಂಸಕ್ಕೆ ಸಂಬಂಧಿಸಿದ ಎಲ್ಲಾ ಆಹಾರ ಉತ್ಪನ್ನಗಳಿಗೆ ಹಲಾಲ್ ಪ್ರಮಾಣೀಕರಣ ಕಡ್ಡಾಯವಾಗಿದೆ.