Latest Posts

ಸೂಪರ್ ಡೂಪರ್ ರಬಡಾ; ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ ಎರಡನೇ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ಗೆದ್ದುಕೊಂಡಿತು.ಸೂಪರ್ ಓವರ್‌ನಲ್ಲಿ ಡೆಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್  ತಂಡವನ್ನು ಮಣಿಸಿದೆ.20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ ಉಭಯ ತಂಡಗಳು 157 ರನ್ ಗಳಿಸಿವೆ.ಅತ್ಯಂತ ರೋಚಕವಾಗಿ ಮೂಡಿ ಬಂದ ಪಂದ್ಯದಲ್ಲಿ ಒತ್ತಡ ನಿಭಾಯಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಎದುರು ಸೀಮಿತ ಓವರ್‌ಗಳಲ್ಲಿ ಸಮಬಲ ಸಾಧಿಸಿದರೂ, ಸೂಪರ್‌ ಓವರ್‌ನಲ್ಲಿ ಜಯ ದಕ್ಕಿಸಿಕೊಂಡಿತು.

ಉಭಯ ತಂಡಗಳು ಇಂತಿವೆ:

ಕಿಂಗ್ಸ್ ಇಲೆವೆನ್ ಪಂಜಾಬ್: ಲೋಕೇಶ್ ರಾಹುಲ್ (ಸಿ), ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ಸರ್ಫರಾಜ್ ಖಾನ್, ಗ್ಲೆನ್ ಮ್ಯಾಕ್ಸ್ ವೆಲ್, ನಿಕೋಲಸ್ ಪೂರನ್ , ಕೃಷ್ಣಪ್ಪ ಗೌತಮ್, ಕ್ರಿಸ್ ಜೋರ್ಡಾನ್, ಶೆಲ್ಡನ್ ಕಾಟ್ರೆಲ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ

ದೆಹಲಿ ಕ್ಯಾಪಿಟಲ್ಸ್: ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್ (ಸಿ), ರಿಷಭ್ ಪಂತ್ , ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಡಾ, ಅನ್ರಿಕ್ ನಾರ್ಟ್ಜೆ, ಮೋಹಿತ್ ಶರ್ಮಾ

Share this on:
error: Content is protected !!