Latest Posts

ಸನ್’ರೈಸರ್ಸ್ ಬಿಗು ಬೌಲಿಂಗ್ :ಡೆಲ್ಲಿ ಕ್ಯಾಪಿಟಲ್ಸ್ ಗೆ ವೀರೋಚಿತ ಸೋಲು

ಶಾರ್ಜಾ: ಸನ್’ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಹಣಾಹಣಿಯಲ್ಲಿ ಹೈದರಾಬಾದ್ 15 ರನ್ ಗಳ ರೋಚಕ ಗೆಲುವನ್ನು ದಾಖಲಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ನಡೆಸಿದ SRH ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 162 ರನ್ ಗಳಿಸಿತು. ಗುರಿಯನ್ನು ಬೆನ್ನೆಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ ಏಳು ವಿಕೆಟ್ ಕಳೆದು ಕೊಂಡು ಕೇವಲ 147 ರನ್ ಗಳಿಸಲಷ್ಟೇ ಶಕ್ತವಾಯಿತು

ಸ್ಕೋರ್:
SRH : 162-4
DC: 147-7

Share this on:
error: Content is protected !!