Latest Posts

ಚೆನ್ನೈ ಸೂಪರ್ ಕಿಂಗ್ಸ್ ಗೆ ಹತ್ತು ವಿಕೆಟ್ ಗಳ ಭರ್ಜರಿ ಜಯ

ದುಬೈ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯದಲ್ಲಿ ಸಿಎಸ್ಕೆ ಹತ್ತು ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.


ಟಾಸ್ ಗೆದ್ದುಕೊಂಡು ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿತು.
ಗುರಿಯನ್ನು ಬೆನ್ನೆಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ವಾಟ್ಸನ್ ಮತ್ತು ಡುಪ್ಲೆಸಿಸ್ ಅವರ ಅವಳಿ  ಅರ್ಧಶತಕದ  ಜೊತೆಯಾಟದಲ್ಲಿ ಸುಲಭವಾಗಿ ಗೆಲುವನ್ನು ತನ್ನದಾಗಿಸಿ ಕೊಂಡಿತು

ಸ್ಕೋರ್.
KXP :178-4
CSK:181-0

Share this on:
error: Content is protected !!