ಶಾರ್ಜಾ: ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಪಂಜಾಬ್ ಗೆಲುವನ್ನು ತನ್ನದಾಗಿಸಿಕೊಂಡಿತು.
ಟಾಸ್ ಗೆದ್ದುಕೊಂಡು ಮೊದಲು ಬ್ಯಾಟಿಂಗ್ ನಡೆಸಿದ ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 171 ರನ್ ಗಳ ಸವಾಲಿನ ಮೊತ್ತ ಪೇರಿಸಿತು.
ಗೆಲುವಿನ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಭರ್ಜರಿಯಾಗಿ ಗೆದ್ದುಕೊಂಡಿತು. ರಾಹುಲ್ ಮತ್ತು ಕ್ರಿಸ್ ಗೇಲ್ ಅರ್ಧ ಶತಕ ದಾಖಲಿಸಿದರು.
ಕ್ರಿಸ್ ಗೇಲ್ ಬಿಗ್ ಎಂಟ್ರಿ

ಕಳೆದ ಏಳು ಪಂದ್ಯಗಳಲ್ಲಿ ಬೆಂಚು ಕಾಯಿಸಿದ್ದ ಬಿರುಸಿನ ದಾಂಡಿಗ ಕೊನೆಗೂ ಅರ್ಧಶತಕ ಭಾರಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯಂತೆ ಬಿಗ್ ಎಂಟ್ರಿಯನ್ನೇ ಕೊಟ್ಟಿದ್ದಾರೆ.
ಸ್ಕೋರ್ :
RCB: 171-6
KXp: 177-2