Latest Posts

ಬಹುಮಹಡಿ ಕಟ್ಟಡ ಕುಸಿತ : 15 ಮಂದಿಗೆ ಗಾಯ , 70 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮಹಾರಾಷ್ಟ್ರ : ಬಹುಮಹಡಿಗಳ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 15 ಮಂದಿ ಗಾಯಗೊಂಡಿದ್ದು , 70 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯಘಡದಲ್ಲಿ ನಡೆದಿದೆ .

ಘಟನಾ ಸ್ಥಳಕ್ಕೆ ಮೂರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ( ಎನ್ ಡಿಆರ್ ಎಫ್ ) ಧಾವಿಸಿದೆ ‘ ಇದು ಸಂಜೆ ನಾಲ್ಕು ಮಹಡಿಗಳ ಕಟ್ಟಡವೊಂದು ಕಾಜಲ್ಪುರ ಪ್ರದೇಶದಲ್ಲಿ ಕುಸಿದು ಬಿದ್ದಿದ್ದು , ಹಲವರು ಅವಶೇಷಗಳಡಿ ಸಿಲುಕಿದ್ದಾರೆ ‘ ಎಂದು ಎನ್ ಡಿಆರ್ ಎಫ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Share this on:
error: Content is protected !!