ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಆಗಮಿಸಿದ್ದ ಶಾಸಕರಿಗೆ ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಕೊಂಡಿದ್ದು ರಿಪೋರ್ಟ್ ನಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದ್ದು ಅವರು ಹೋಂ ಕ್ವಾರಂಟೈನ್ ನಲ್ಲಿ ಇರುದಾಗಿ ತಿಳಿಸಿದ್ದಾರೆ.