ವಾಷಿಂಗ್ಟನ್: ಟ್ರಂಪ್ ಆರೋಗ್ಯದ ಬಗ್ಗೆ ವಿವರ ನೀಡಿದ್ದಕ್ಕಿಂತ ಗಂಭೀರವಾಗಿದೆ ಎಂದು ಶ್ವೇತ ಭವನ ಹೇಳಿದೆ.
ಜ್ವರ ಮತ್ತು ಕಡಿಮೆ ಆಮ್ಲಜನಕದ ಮಟ್ಟವನ್ನು ಗಮನಿಸಿದ ವೈಧ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಶ್ವೇತ ಭವನದ ಮುಖ್ಯಸ್ಥ ಮಾರ್ಕ್ ಮೆಡೋಸ್ ಹೇಳಿದ್ದಾರೆ.
August 21, 2020
August 21, 2020
August 21, 2020
August 21, 2020