Latest Posts

ಟೇಕಾಫ್ ಆಗುವ ಮೊದಲೇ ವಿಮಾನದಿಂದ ಹಾರಿದ ಪ್ರಯಾಣಿಕ: ವಿಮಾನ ತುರ್ತು ಭೂಸ್ಪರ್ಶ!!!

ವಾಷಿಂಗ್ಟನ್: ವಿಮಾನದಿಂದ ಜಿಗಿದ ಪ್ರಯಾಣಿಕನನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಡಾಲ್ಟ್ ಸಿಟಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಬಾಗಿಲು ತೆರೆದು ಹೊರಗೆ ಹಾರಿದ್ದಾನೆ. ಆತನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.ಅವರು ಅಕ್ರಮವಾಗಿ ಕಾಕ್‌ಪಿಟ್‌ಗೆ ನುಗ್ಗಲು ಪ್ರಯತ್ನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ತುರ್ತು ಭೂ ಸ್ಪರ್ಶಿಸಿದ ವಿಮಾನವು ಮೂರು ಗಂಟೆಗಳ ತಡವಾಗಿ ಹೊರಟಿತು.

Share this on:
error: Content is protected !!