Latest Posts

ಶಮ್ಸ್ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಬಿದ್ರೆ ಶಂಸುಲ್ ಉಲಮಾ ಅರಬಿಕ್ ಕಾಲೇಜು ತೋಡಾರು ವಿದ್ಯಾರ್ಥಿ ಸಂಘಟನೆ ಶಮ್ಸ್ ಇದರ 2021-22 ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಂಸ್ಥೆಯ ಉಪಪ್ರಾಂಶುಪಾಲರಾದ ಉಸ್ತಾದ್ ನಝೀರ್ ಫೈಝಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಾಂಶುಪಾಲರಾದ ಉಸ್ತಾದ್ ರಫೀಕ್ ಅಹ್ಮದ್ ಹುದವಿ ನೂತನ ಪದಾಧಿಕಾರಿಗಳ ಘೋಷಣೆ ಮಾಡಿದರು. ಅಧ್ಯಕ್ಷರಾಗಿ ಅಬ್ದುಲ್ ಫತ್ತಾಹ್ ಗೇರುಕಟ್ಟೆ, ಉಪಾಧ್ಯಕ್ಷರಾಗಿ ಮೂಸಾ ಮುದಸ್ಸಿರ್ ಕಿನ್ಯ, ಪ್ರಧಾನ ಕಾರ್ಯದರ್ಶಿಯಾಗಿ ಇಫ್ತಿಕಾರ್ ತೋಡಾರು, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಕಟ್ಟತ್ತಾರ್ ಹಾಗೂ ಕೋಶಾಧಿಕಾರಿಯಾಗಿ ಉಸಾಮತ್ ಮಳಲಿ ಅವರನ್ನು ಆಯ್ಕೆ ಮಾಡಲಾಯಿತು.

Share this on:
error: Content is protected !!