ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಉಪ ಅಧ್ಯಕ್ಷರಾಗಿ ಮೊಹಮ್ಮದ್ ಇಕ್ಬಾಲ್ ಪೆರಿಗೇರಿ ಇವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಉಸ್ತುವಾರಿ ಸಚಿವರು ರಮಾನಾಥ್ ರೈ ಹಾಗೂ ಮಾಜಿ ಅರೋಗ್ಯ ಸಚಿವರು ಹಾಗೂ ಶಾಶಕರು ut ಖಾದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರು ಆಗಿರುವ ಹರೀಶ್ ಕುಮಾರ್ ಮತ್ತು ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಜನಾಬ್ ಸಾಹುಲ್ ಹಮೀದ್ ಮತ್ತು AICC ಕಾರ್ಯದರ್ಶಿ ಐವನ್ ಡಿಸೋಜಾ ಮತ್ತು ಜಿಲ್ಲಾ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.