ಮಹಾರಾಷ್ಟ್ರದ ಪರಭಾನಿಯ ಶಿವಸೇನೆ ಸಂಸದ ಸಂಜಯ್ ಜಾಧವ್ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಪಕ್ಷದ ಅಧ್ಯಕ್ಷ ಮತ್ತು ಸಿಎಂಗೆ ಅವರು ರಾಜೀನಾಮೆ ಪತ್ರ ನೀಡಿದ್ದು ಪತ್ರದಲ್ಲಿ, “ನನ್ನ ಪ್ರದೇಶದ ಶಿವಸೇನೆ ಕಾರ್ಯಕರ್ತರೊಂದಿಗೆ ನನಗೆ ನ್ಯಾಯ ಒದಗಿಸಲು ಸಾಧ್ಯವಾಗದಿದ್ದರೆ ಪಕ್ಷದ ಸಂಸದರಾಗಲು ನನಗೆ ಯಾವುದೇ ಹಕ್ಕಿಲ್ಲ” ಎಂದು ಬರೆಯಲಾಗಿದೆ.
ಶಿವಸೇನೆ ಸಂಸದ ಸಂಜಯ್ ಜಾಧವ್ ರಾಜಿನಾಮೆ!
