ನವದೆಹಲಿ : 504 ಚಿನ್ನದ ಬಿಸ್ಕತ್ತುಗಳನ್ನು ಸಾಗಾಟ ನಡೆಸುತ್ತಿದ್ದ ಎಂಟು ಮಂದಿಯನ್ನು ಬಂಧಿಸುವುದರೊಂದಿಗೆ ಅಂತರರಾಷ್ಟ್ರೀಯ ಚಿನ್ನದ ಕಳ್ಳಸಾಗಣೆ ದಂಧೆಯನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಮ್ಯಾನ್ಮಾರ್ನಿಂದ ಚಿನ್ನವನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಲಾಗಿದೆಯೆಂದು ಕಳ್ಳಸಾಗಣೆ ಪತ್ತೆ ಸಂಸ್ಥೆ ಡಿಆರ್ಐ ಶಂಕಿಸಿದೆ.
ನವದೆಹಲಿ ರೈಲ್ವೆ ನಿಲ್ದಾಣದಲ್ಲಿ 504 ಚಿನ್ನದ ಬಿಸ್ಕತ್ತುಗಳನ್ನು ವಿದೇಶಿ ದಾಖಲೆಗಳೊಂದಿಗೆ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ
43 ಕೋಟಿ ರೂ.ಗಳ ಮೌಲ್ಯದ ಚಿನ್ನದ ಬಾರ್ಗಳು ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಆರೋಪಿಗಳು ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.