ಮಾಜಿ ಪಾಪ್ಯುಲರ್ ಫ್ರಂಟ್ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಮತ್ತು ರಾಷ್ಟ್ರೀಯ ಸಮಿತಿಯ ಸದಸ್ಯ ಕೆ.ಎಂ.ಶರೀಫ್ ನಿಧನ ಹೊಂದಿದರು.  ಅವರಿಗೆ 56 ವರ್ಷ.  ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಪಿತ್ತಜನಕಾಂಗದ ಕಾಯಿಲೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ದಿನಗಳವರೆಗೆ ಚಿಕಿತ್ಸೆ ಪಡೆಯುತ್ತಿದ್ದರು.

Share this on:
error: Content is protected !!