ಧರ್ಮದ ಹೆಸರಿನಲ್ಲಿ ಯಾರೂ ತಾರತಮ್ಯವನ್ನು ಎದುರಿಸಬಾರದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಯಾರೂ ಧರ್ಮದ ಹೆಸರಿನಲ್ಲಿ ತಾರತಮ್ಯವನ್ನು ಎದುರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ ಪ್ರತಿಯೊಂದು ಸಂಪನ್ಮೂಲವು ಪ್ರತಿಯೊಬ್ಬ ನಾಗರಿಕನಿಗೂ ಸೇರಿದೆ ಎಂದು ಪ್ರಧಾನಿ ಹೇಳಿದರು. ಅಲಿಘರ್ ವಿಶ್ವವಿದ್ಯಾಲಯದ 100 ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿ ಅವರು ಮಾತನಾಡುತ್ತಿದ್ದರು.

Share this on:
error: Content is protected !!