Latest Posts

ಗಾಂಧಿ ಪ್ರತಿಮೆಯಲ್ಲಿ ಬಿಜೆಪಿ ಧ್ವಜ ಹಾರಿಸಿದ ಘಟನೆ: ಆರೋಪಿಯು ಮಾನಸಿಕ ಅಸ್ವಸ್ಥನೆಂದ ಪೊಲೀಸರು

ಪಾಲಕ್ಕಾಡ್: ಗಾಂಧಿ ಪ್ರತಿಮೆಯ ಮೇಲೆ ಬಿಜೆಪಿ ಧ್ವಜವನ್ನು ಹಾರಿಸಿದ ಘಟನೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾಲಕ್ಕಾಡ್‌ನ ತಿರುನೆಲ್ಲೈ ಮೂಲದ ಬಿನೀಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಗೆ ಮಾನಸಿಕ ಸಮಸ್ಯೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬಿನೀಶ್ ನಗರ ಸಭೆ ಗೋಡೆಯ ಮೂಲಕ ಹಾರಿ ರಾಷ್ಟ್ರಪಿತನ ಪ್ರತಿಮೆಯ ಮೇಲೆ ಬಿಜೆಪಿ ಧ್ವಜವನ್ನು ಹಾರಿಸುತ್ತಿರುವುದು ಹತ್ತಿರದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿತ್ತು.

Share this on:
error: Content is protected !!