ನವದೆಹಲಿ: ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆಯನ್ನು 35 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಿದೆ.
ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ
ನವದೆಹಲಿ: ದೇಶದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆಯನ್ನು 35 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಿದೆ. ಈ ತಿಂಗಳು ಇಂಧನ ಬೆಲೆ 17 ಬಾರಿ ಏರಿಕೆಯಾಗಿದೆ.