Latest Posts

ನಿರಂತರವಾಗಿ ಎರಡು ವರ್ಷಗಳಿಂದ ಯುವತಿಯ ಮೇಲೆ ಅತ್ಯಾಚಾರ: ಮೂರು ಜನರ ಬಂಧನ

ಜೈಪುರ: ರಾಜಸ್ಥಾನದ ಅಲ್ವಾರ್ನಲ್ಲಿ ಮೂರು ವರ್ಷಗಳಿಂದ ಮಹಿಳೆಯ ಮೇಲೆ ಬೆದರಿಕೆ ನಡೆಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಗೆ ಅತ್ಯಾಚಾರದ ವಿಡಿಯೋ ತೋರಿಸಿ ಬೆದರಿಕೆ ಹಾಕಿದ್ದಾರೆ. ವಿಕಾಸ್ ಚೌಧರಿ, ಗೌತಮ್ ಸೈನಿ ಮತ್ತು ಬುಹ್ರು ಸಿಂಗ್ ಜಾಟ್ ಅವರನ್ನು ಬಂಧಿಸಲಾಗಿದೆ.

ಮಹಿಳೆ ಜೂನ್ 28 ರಂದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ತನಿಖೆ ಆರಂಭಿಸಿದರು. ಅತ್ಯಾಚಾರದ ವಿಡಿಯೋವನ್ನು ಆರೋಪಿ ಪ್ರಸಾರ ಮಾಡಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share this on:
error: Content is protected !!