Latest Posts

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ವಿಧಿವಶ

ಶಿಮ್ಲಾ : ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ವೀರಭದ್ರ ಸಿಂಗ್ ದೀರ್ಘಕಾಲದ ಅನಾರೋಗ್ಯದಿಂದ ಇದ್ದು ಇಂದು ಮುಂಜಾನೆ ನಿಧನರಾಗಿದ್ದಾರೆ . ಮಾಜಿ ಸಿಎಂ ವೀರಭದ್ರ ಸಿಂಗ್ ಅವರು ಬಹು ಅಂಗಾಂಗಳ ವೈಫಲ್ಯದಿಂದಾಗಿ ಮುಂಜಾನೆ ಸುಮಾರು 4 ಗಂಟೆಗೆ ಇಲ್ಲಿನ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಐಜಿಎಂಸಿಯ ಹಿರಿಯ ವೈದ್ಯಕೀಯ ಅಧೀಕ್ಷಕರಾದ ಡಾ . ಜನಕ್ ರಾಜ್ ಅವರು ತಿಳಿಸಿದರು.

Share this on:
error: Content is protected !!