Latest Posts

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ವೈರಸ್ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೊರೊನಾ ವೈರಸ್ ಸೋಂಕು ತಗುಲಿದೆ .
ಡಿ.ಕೆ.ಶಿವಕುಮಾರ್ ಅವರಿಗೆ ಕೊರೊನಾ ವೈರಸ್ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ಕೋವಿಡ್ ಟೆಸ್ಟ್ ನಡೆಸಲಾಗಿತ್ತು . ಇಂದು ವರದಿ ಬಂದಿದ್ದು , ವರದಿಯಲ್ಲಿ ಡಿಕೆಶಿಗೆ ಸೋಂಕು ದೃಢಪಟ್ಟಿದ್ದು , ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ .

Share this on:
error: Content is protected !!