ಬೆಂಗಳೂರು: ತೀವ್ರ ಮೂತ್ರಪಿಂಡ ಕಾಯಿಲೆಯಿಂದಾಗಿ ಅಬ್ದುಲ್ ನಾಸರ್ ಮದನಿ ಅವರನ್ನು ನಾಳೆ ಆಸ್ಪತ್ರೆಗೆ ದಾಖಲಿಸಲಾಗುವುದು. ಅವರು ಪ್ರಾರ್ಥನೆ ಕೋರಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.

“ಕಿಡ್ನಿಯ ತೊಂದರೆ ಹೆಚ್ಚಾಗುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದೇನೆ. ನಾನು ನಾಳೆ ಆಸ್ಪತ್ರೆಗೆ ಹೋಗುತ್ತಿದ್ದೇನೆ. (ಇನ್ಶಾ ಅಲ್ಲಾ) ನನ್ನ ಪ್ರೀತಿಯ ಸಹೋದರರೇ, ನೀವು ಪ್ರಾಮಾಣಿಕವಾಗಿ ಪ್ರಾರ್ಥಿಸಬೇಕು,” ಎಂದು ಅವರು ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.