Latest Posts

ಜಿಲ್ಲೆಯಲ್ಲಿ ನೂರಕ್ಕಿಂತ ಹೆಚ್ಚು ಮಕ್ಕಳಿರುವ ಮದ್ರಸಗಳ ಮಾಹಿತಿ ನೀಡಲು ರಾಜ್ಯ ವಕ್ಫ್ ಮಂಡಳಿ ಸೂಚನೆ

ಮಂಗಳೂರು, ಸೆ.1: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಗೊಂಡ ದ.ಕ.ಜಿಲ್ಲೆಯ ಮದ್ರಸಗಳಲ್ಲಿ 100ಕ್ಕಿಂತ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರೆ ಅಂತಹ ಮದ್ರಸದ ಹೆಸರು ಮತ್ತು ವಿಳಾಸವನ್ನು ತಕ್ಷಣ ಜಿಲ್ಲಾ ವಕ್ಫ್ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಭವನದ 2ನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. 

ಮಾಹಿತಿಗಾಗಿ ಜಿಲ್ಲಾ ವಕ್ಫ್ ಕಚೇರಿಯ ದೂ.ಸಂ: 0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಕಚೇರಿಯ ಪ್ರಕಟನೆ ತಿಳಿಸಿದೆ.

Share this on:
error: Content is protected !!