Latest Posts

ಯಡಿಯೂರಪ್ಪ ರಿಂದ ಸಾವರ್ಕರ್ ಮೇಲು ಸೇತುವೆ ಉದ್ಘಾಟನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೃಹತ್ ಬೆಂಗಳೂರು ‌ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರಿನ ಯಲಹಂಕ ಉಪನಗರದಲ್ಲಿ ನಿರ್ಮಿಸಲಾಗಿರುವ  “ಸಾವರ್ಕರ್ ಮೇಲು ಸೇತುವೆ”ಯನ್ನು ಉದ್ಘಾಟಿಸಿದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್,  ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್, ಗೃಹ ಸಚಿವ ಬಸವರಾಜ ಬೊಮ್ಮಾಯಿ
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share this on:
error: Content is protected !!