Latest Posts

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ನಿತಿನ್ ಗಡ್ಕರಿ ತಾವು ಸೋಂಕಿಗೆ ಒಳಗಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿನ್ನೆ ನನಗೆ ನಾನು ನಿಶ್ಯಕ್ತನಾಗಿದ್ದೇನೆ ಎನ್ನಿಸಿ ವೈದ್ಯರನ್ನು ಸಂಪರ್ಕಿಸಿದೆ. ನನ್ನ ಆರೋಗ್ಯ ಪರೀಕ್ಷೆ ವೇಳೆ ನನಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಸದ್ಯ ಆರಾಮವಾಗಿದ್ದೇನೆ. ಸದ್ಯ ಐಸೋಲೇಷನ್​ಗೆ ಒಳಗಾಗಿದ್ದೇನೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

Share this on:
error: Content is protected !!