Latest Posts

2021ನೇ ಸಾಲಿನ ರಜಾ ದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 2021ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗಿದೆ , ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 20 ದಿನಗಳ ರಜೆಯನ್ನು ಘೋಷಿಸಲಾಗಿದೆ.

ಕೆಲವು ಸಾರ್ವತ್ರಿಕ ರಜಾ ದಿನಗಳು ಭಾನುವಾರ, ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಬರುವುದರಿಂದ ಪ್ರತ್ಯೇಕ ರಜೆ ದಿನ ಎಂದು ಪರಿಗಣನೆ ಮಾಡಿಲ್ಲ.

ಮುಸ್ಲಿಂ ಸಮುದಾಯ ಬಾಂಧವರಿಗೆ ಸರ್ಕಾರ ಘೋಷಣೆ ಮಾಡಿರುವ ದಿನ ಸಾರ್ವತ್ರಿಕ ರಜೆ ಬೀಳದೇ ಹೋದರೆ ಆಗಿನ ಸಂಧರ್ಭಕ್ಕೆ ಹೋಲಿಕೆ ಮಾಡಿ ರಜಾ ಬದಲಾವಣೆ ಮಾಡಿ ಹಬ್ಬದಂದು ರಜೆ ಘೋಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

2021ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 19 ದಿನಗಳ ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಲಾಗಿದೆ. ಅವುಗಳ ಪಟ್ಟಿಯನ್ನೂ ರಾಜ್ಯ ಸರ್ಕಾರ ಇಂದು ಬಿಡುಗಡೆಗೊಳಿಸಿದೆ.

ರಜಾ ದಿನಗಳ ಪಟ್ಟಿ ಕೆಳಗಿನಂತಿದೆ.

Share this on:
error: Content is protected !!