ಮಲಪ್ಪುರಂ : ದಕ್ಷಿಣ ಭಾರತದ ಅತ್ಯುನ್ನತ ವಿದ್ಯಾ ಸಂಸ್ಥೆಯಾದ ಪಟ್ಟಿಕ್ಕಾಡ್ ಜಾಮಿಅ ನೂರಿಯಾ ವಾರ್ಷಿಕ ಸನದುದಾನ ಮಹಾ ಸಮ್ಮೇಳನವು ಮಾರ್ಚ್ 27 ರಂದು ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಪಾಣಕ್ಕಾಡ್ ಸೈಯದ್ ಸ್ವಾದಿಖ್ ಅಲಿ ಶಿಹಾಬ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮಗಳನ್ನು ಕೋವಿಡ್ ಮಾನದಂಡಗಳಿಗೆ ಅನುಸಾರವಾಗಿ ನಡೆಸಲಾಗುವುದು. ಮಜ್ಲಿಸನ್ನೂರ್ ಸಂಗಮವು 27 ರಂದು ನಡೆಸಲಾಗುವದು.
ಜಾಮಿಅ ನೂರಿಯಾ ವಾರ್ಷಿಕ ಸನದುದಾನ ಮಹಾ ಸಮ್ಮೇಳನ ಮಾರ್ಚ್ 27ಕ್ಕೆ
