Latest Posts

ಕೊಂಬೆಟ್ಟು ಅಮಾಯಕ ವಿದ್ಯಾರ್ಥಿಗಳ ಮೇಲೆ ನಡೆಸಿದ ಗೊಂಡಾಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲು ಇಂಡಿಯನ್ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ರಾಜ್ಯ ಸಂಚಾಲಕ ಎಂಪಿ ಅಬೂಬಕ್ಕರ್ ಪುತ್ತೂರು ಆಗ್ರಹ

ಪುತ್ತೂರು : ಕೊಂಬೆಟ್ಟು ಕಾಲೇಜಿನಲ್ಲಿ ಕ್ಯಾಂಪಸ್ ಒಳಗಡೆ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದು ಹಲ್ಲೆಗೊಳಗಾದ ವಿದ್ಯಾರ್ಥಿಗಳು ತೀವ್ರ ಗಾಯಗೊಂಡರು ಆಸ್ಪತ್ರೆಗೆ ದಾಖಲಾಗಿದ್ದು ಇದರಿಂದಾಗಿ ಪುತ್ತೂರಿನ ಕಾಲೇಜುಗಳಲ್ಲಿ ಭಯದ ವಾತವಾರಣ ಉಂಟಾಗಿದೆ ಆದ್ದರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಅಪಾರಾಧಿಗಳ* *ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯ ಸಂಚಾಲಕಾರದ ಎಂ.ಪಿ ಅಬೂಬಕ್ಕರ್ ಮುರ* *ಅವರು ಪುತ್ತೂರು ಡಿವೈಎಸ್ಪಿ ಗಾನ ಅವರಿಗೆ ಮನವಿ ಮಾಡಿದರು*
*ಈ ಸಂದರ್ಭದಲ್ಲಿ ಪುತ್ತೂರು ನಗರ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಯೂಸುಫ್ ತಾರಿಗುಡ್ಡೆ , ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಉಪಸ್ಥಿತರಿದ್ದರು*

Share this on:
error: Content is protected !!