Latest Posts

lovejihad

ಬಿ.ಮೂಡ ವಲಯ ಯುವ ಕಾಂಗ್ರೆಸ್ ವತಿಯಿಂದ ‘ಯುವಕರ ನಡೆ ಸಾಮರಸ್ಯದ ಕಡೆ’ ಕಾರ್ಯಕ್ರಮ<br><br>ಬ್ಲಾಕ್ ಮಟ್ಟದ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ.ಕರಾವಳಿ

ಬಿ.ಮೂಡ ವಲಯ ಯುವ ಕಾಂಗ್ರೆಸ್ ವತಿಯಿಂದ ‘ಯುವಕರ ನಡೆ ಸಾಮರಸ್ಯದ ಕಡೆ’ ಕಾರ್ಯಕ್ರಮ

ಬ್ಲಾಕ್ ಮಟ್ಟದ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ.

ಬಂಟ್ವಾಳ: ಬಿ.ಮೂಡ ವಲಯ ಯುವ ಕಾಂಗ್ರೆಸ್ ವತಿಯಿಂದ ‘ಯುವಕರ ನಡೆ ಸಾಮರಸ್ಯದ ಕಡೆ’ ಕಾರ್ಯಕ್ರಮವು ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಬ್ಲಾಕ್ ಮಟ್ಟದ ಯುವ
ಕೇರಳದಲ್ಲಿ ಮುಸ್ಲಿಂ ಲೀಗಿನ ಹೊಸ ನಿಯಮವೇ ಗೆಲುವಿಗೆ ಕಾರಣ ಎಂದು ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರಾಷ್ಟ್ರೀಯ

ಕೇರಳದಲ್ಲಿ ಮುಸ್ಲಿಂ ಲೀಗಿನ ಹೊಸ ನಿಯಮವೇ ಗೆಲುವಿಗೆ ಕಾರಣ ಎಂದು ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ

ಕಣ್ಣೂರ್: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ತೆಗೆದುಕೊಂಡ ಧೈರ್ಯಶಾಲಿ ನಿರ್ಧಾರವು ಉಳಿದ ಪಕ್ಷಗಳಿಗೆ ಒಂದು ಪ್ರಮುಖ ಉದಾಹರಣೆಯಾಗಿದೆ. ವಿಜೇತರಾಗಿದ್ದವರು ಅಥವಾ ಸೋತವರೇ ಆಗಿರಲಿ
ವಿವಾದಾತ್ಮಕ ಕೃಷಿ ಕಾನೂನುಗಳನ್ನು ಜಾರಿಗೊಳಿಸಬೇಡಿ; ರೈತರು ಮುಷ್ಕರ ಮಾಡುವುದರಲ್ಲಿ ತಪ್ಪೇನಿಲ್ಲ: ಸುಪ್ರೀಂ ಕೋರ್ಟ್ರಾಷ್ಟ್ರೀಯ

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಜಾರಿಗೊಳಿಸಬೇಡಿ; ರೈತರು ಮುಷ್ಕರ ಮಾಡುವುದರಲ್ಲಿ ತಪ್ಪೇನಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಕೃಷಿ ಕಾನೂನುಗಳ ವಿರುದ್ಧ ಸಲ್ಲಿಸಿದ ಅರ್ಜಿಗಳಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಈ ಕುರಿತು ನ್ಯಾಯಾಲಯದ ಅಂತಿಮ ತೀರ್ಮಾನ ಬರುವವರೆಗೂ ಕಾನೂನು ಜಾರಿಗೊಳಿಸದಿರಲು ಸಾಧ್ಯವಿಲ್ಲವೇ ಎಂದು ನ್ಯಾಯಾಲಯ
ಕಫೀಲ್ ಖಾನ್ ಪ್ರಕರಣದಲ್ಲಿ ಯೋಗಿ ಸರ್ಕಾರಕ್ಕೆ ಭಾರೀ ಹಿನ್ನಡೆ: ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ ಸುಪ್ರೀಂ ಕೋರ್ಟ್ರಾಷ್ಟ್ರೀಯ

ಕಫೀಲ್ ಖಾನ್ ಪ್ರಕರಣದಲ್ಲಿ ಯೋಗಿ ಸರ್ಕಾರಕ್ಕೆ ಭಾರೀ ಹಿನ್ನಡೆ: ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮಾಡಿದ ಭಾಷಣಕ್ಕಾಗಿ ಡಾ.ಕಫೀಲ್ ಖಾನ್ ವಿರುದ್ಧ ಸಾರ್ವಜನಿಕ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮ
ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಂ ಸುರತ್ಕಲ್ ರೇಂಜ್ : ತನ್ ಶೀತ್ ಮೀಟ್ ಕಾರ್ಯಕ್ರಮಕರಾವಳಿ

ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಂ ಸುರತ್ಕಲ್ ರೇಂಜ್ : ತನ್ ಶೀತ್ ಮೀಟ್ ಕಾರ್ಯಕ್ರಮ

ಸುರತ್ಕಲ್ : ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಂ ಸುರತ್ಕಲ್ ರೇಂಜ್ ಇದರ ವತಿಯಿಂದ ತನ್ ಶೀತ್ ಮೀಟ್ 2k20 ಕಾರ್ಯಕ್ರಮವು 16/12/2020 ರಂದು ಕೇಂದ್ರ ಮದ್ರಸ ಚೊಕ್ಕಬೆಟ್ಟುವಿನಲ್ಲಿ
ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್; ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗರಾಷ್ಟ್ರೀಯ

ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್; ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗ

ಜೈಪುರ: ರಾಜಸ್ಥಾನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. 12 ಜಿಲ್ಲೆಗಳಲ್ಲಿ (43 ಪುರಸಭೆಗಳು ಮತ್ತು ಏಳು ನಗರ ಮಂಡಳಿಗಳು) 50 ಪುರಸಭೆಗಳಿಗೆ ಚುನಾವಣೆ ನಡೆಯಿತು.
ಗೆದ್ದರೆ ಬಂಗಾಳವನ್ನು ‘ಹಿಂದೂ ರಾಜ್ಯ’ ಮಾಡುತ್ತೇನೆ; ವಿವಾದಿತ ಪ್ರಚಾರದೊಂದಿಗೆ ಬಿಜೆಪಿ ಅಭ್ಯರ್ಥಿರಾಷ್ಟ್ರೀಯ

ಗೆದ್ದರೆ ಬಂಗಾಳವನ್ನು ‘ಹಿಂದೂ ರಾಜ್ಯ’ ಮಾಡುತ್ತೇನೆ; ವಿವಾದಿತ ಪ್ರಚಾರದೊಂದಿಗೆ ಬಿಜೆಪಿ ಅಭ್ಯರ್ಥಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಆಡಳಿತ ಕೊನೆಗೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ. ಮುಂದಿನ ಚುನಾವಣೆಯೊಂದಿಗೆ ಬಂಗಾಳವು ಹಿಂದುತ್ವ ರಾಜ್ಯವಾಗಲಿದೆ ಎಂದು
ಕೃಷಿ ಕಾನೂನಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ಮೋದಿ: ಹೋರಾಟದಿಂದ ಒಂದಡಿ ಹಿಂದಕ್ಕಿಲ್ಲ ಎಂದು ರೈತರು!!!<br>ಮುಂದೆ ಏನಾಗಬಹುದು?ರಾಷ್ಟ್ರೀಯ

ಕೃಷಿ ಕಾನೂನಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ಮೋದಿ: ಹೋರಾಟದಿಂದ ಒಂದಡಿ ಹಿಂದಕ್ಕಿಲ್ಲ ಎಂದು ರೈತರು!!!
ಮುಂದೆ ಏನಾಗಬಹುದು?

ನವದೆಹಲಿ: ಕೇಂದ್ರ ಜಾರಿಗೆ ತಂದ ಕೃಷಿ ಕಾನೂನುಗಳ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೃಷಿ ಕಾನೂನನ್ನು ಬಲವಾಗಿ ಸಮರ್ಥಿಸುವ
ಮತದಾರರಿಗೆ ಚುನಾವಣಾ ಗುರುತಿನ ಚೀಟಿ ಡಿಜಿಟಲ್ ನೀಡಲು  ಚುನಾವಣಾ ಆಯೋಗ ದಿಂದ ಚಿಂತನೆರಾಷ್ಟ್ರೀಯ

ಮತದಾರರಿಗೆ ಚುನಾವಣಾ ಗುರುತಿನ ಚೀಟಿ ಡಿಜಿಟಲ್ ನೀಡಲು ಚುನಾವಣಾ ಆಯೋಗ ದಿಂದ ಚಿಂತನೆ

ಡಿಜಿಟಲ್ ಗುರುತಿನ ಚೀಟಿ ನೀಡಲು ಚುನಾವಣಾ ಆಯೋಗ ದಿಂದ ಚಿಂತನೆ ನವದೆಹಲಿ: ಅತೀ ಶೀಘ್ರದಲ್ಲೇ ಭಾವಚಿತ್ರ ಸಹಿತ ಮತದಾರರ ಗುರುತಿನ ಚೀಟಿ ನೀಡುವ ಕುರಿತು ಕೇಂದ್ರ ಚುನಾವಣಾ ಆಯೋಗ
ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮೋಸ: ಗೆಹ್ಲೋಟ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಟಿಪಿ ರಾಜ್ಯ ಸುದ್ದಿ

ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮೋಸ: ಗೆಹ್ಲೋಟ್ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಬಿಟಿಪಿ 

ಜೈಪುರ: ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಮಗೆ ವಂಚನೆಯಾಗಿದೆ. ಎಂದು ಆರೋಪಿಸಿರುವ ಬಿಟಿಪಿ ರಾಜಸ್ಥಾನದಲ್ಲಿ ಸಿಎಂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಭಾರತೀಯ
error: Content is protected !!