Latest Posts

ಸೆ.20 ರಂದು ಅರಂತೋಡಿನಲ್ಲಿ ಅಯುಷ್ಮಾನ್ ಕಾರ್ಡ್ ಅಭಿಯಾನ

ಅರಂತೋಡು ಬುಕ್ ಎಂಡ್ ಬುಕಿಂಗ್ಸ್ ಅನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.20 ರಂದು(ನಾಳೆ) ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿ ರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.ಬರುವವರು ಮಾಸ್ಕ್ ಧರಿಸಬೇಕು.ಸಾಮಾಜಿಕ ಅಂತರ ಕಾಯ್ದುಕೊಳ್ಳನಬೇಕು.ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್ .ತಿಳಿಸಿದ್ದಾರೆ.

Share this on:
error: Content is protected !!